News and Events
International Yoga Day Celebration – 2016
Date : 23-06-2016
International Yoga Day celebration on 21st June, 2016.
Holi Wishes
Date : 23-03-2016
Kumadvathi Design & Apparel Training Institute, Shikaripura Wishing you all a very Happy and colourful Holi. May this holi be filled with lots of colour. *Happy Holi to All*.
Republic Day
Date : 26-01-2016
Let us remember the golden heritage of our country and feel proud to be a part of India. HAPPY REPUBLIC DAY to Parents, Students & Staff
New year – 2016
Date : 01-01-2016
Dear All, May The Year 2016 Bring for You Happiness, Success and filled with Peace, Hope & Togetherness of your Family & Friends. Kumadvathi Apparel Training & Design Center, Shikaripura Wishing You a *HAPPY NEW YEAR*.
69ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ – 2015
Date : 19-08-2015
ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ನಡೆದ 69ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕಾರಿಪುರ ಕ್ಷೇತ್ರದ ಶಾಸಕರು ಹಾಗೂ ನಮ್ಮ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ಬಿ. ವೈ ರಾಘವೇಂದ್ರರವರು ದ್ವಜಾರೋಹಣ ನಡೆಸಿ, ದೇಶದ ಮಹಾ ಪುರುಷರನ್ನು ಸ್ಮರಿಸುವ ಮೂಲಕ ದಿನಾಚರಣೆಯನ್ನು ಆಚರಿಸಿ ಎಂದು ಹೇಳಿದರು. ವರ್ಷದಲ್ಲಿ ಒಂದು ದಿನ ದೇಶದ ಎಲ್ಲ ಜನ ಒಂದೇ ಸಮಯದಲ್ಲಿ ಸಂತೋಷದಿಂದ ಆಚರಿಸುವ ಈ ಹಬ್ಬದಲ್ಲಿ ನಾವುಗಳು ದೇಶಕ್ಕೋಸ್ಕರ ಸಂಕಲ್ಪ ಮಾಡಬೇಕಾಗಿದೆ. ಸಂಪದ್ಬರಿತವಾದ ನಮ್ಮ ರಾಷ್ಟ್ರ ಬ್ರಿಟೀಷರ ಆಗಮನದಿಂದ ಸಂಪತ್ತು ಕಳೆದುಕೊಳ್ಳುವಂತಾಯಿತು. ಅನೇಕ ಮಹಾನ್ […]
ಉಚಿತ ಹೊಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ
Date : 09-04-2015
ಕುಮದ್ವತಿ ಸಿದ್ಧ ಉಡುಪು ತರಬೇತಿ ಹಾಗೂ ಉತ್ಪಾದನಾ ಕೇಂದ್ರದ ವತಿಯಿಂದ ಉಚಿತ ಹೊಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ವಿಳಾಸಕ್ಕೆ ಸಂಪರ್ಕಿಸಿ. ಕುಮದ್ವತಿ ಸಿದ್ಧ ಉಡುಪು ತರಬೇತಿ ಹಾಗೂ ಉತ್ಪಾದನಾ ಕೇಂದ್ರ ಕುಮದ್ವತಿ ಕ್ಯಾಂಪಸ್, ಶಿವಮೊಗ್ಗ ರೋಡ್, ಶಿಕಾರಿಪುರ, ಶಿವಮೊಗ್ಗ -577427 ಫೋನ್ ನಂಬರ್ : 08187-224133 ಮೊಬೈಲ್ : 9980890726 ಇ-ಮೇಲ್ : kumadvathiatdc@gmail.com
ಕುಮದ್ವತಿ ಸಿದ್ಧ ಉಡುಪು ತರಬೇತಿ ಹಾಗೂ ಉತ್ಪಾದನಾ ಕೇಂದ್ರದ ಉದ್ಘಾಟನೆ
Date : 02-03-2015
ದಿನಾಂಕ 21-11-2004 ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀಯುತ ಬಿ.ಎಸ್ ಯಡಿಯೂರಪ್ಪನರು ತರಬೇತಿ ಕೇಂದ್ರವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ತರಬೇತಿಯ ಮಾರ್ಗದರ್ಶಕರಾದ ಶ್ರೀಮತಿ ಗಾಯತ್ರಿ, ಮಂತ್ರಿಗಳಾದ ಹರತಾಳು ಹಾಲಪ್ಪ, ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಅನ್ಬುಕುಮಾರ್ ಉಪಸ್ಥಿತರಿದ್ದರು.