ಸಂಯುಕ್ತ ಕರ್ನಾಟಕ ಪತ್ರಿಕೆ : 02/03/2015
ಶಿಕಾರಿಪುರ ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಬಿ.ವೈ.ರಾಘವೇಂದ್ರ ಮಾತನಾಡಿದರು.