Achievers
ಆಜಾದಿ ಕಾ ಅಮೃತ್ ಮಹೋತ್ಸವ ಕಾರ್ಯಕ್ರಮ
Date : 18-08-2022
ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ನಡೆದ ಪಥ ಸಂಚಲನ ( ಕವಾಯತು) ,ಬ್ಯಾಂಡ್ ಸಟ್ ನಲ್ಲಿ ವಿಜೇತರಾದ ಮತ್ತು ಪರೀಕ್ಷೆಯಲ್ಲಿ ಶೇಕಡಾ 100% ಫಲಿತಾಂಶ ನೀಡಿದ ಶಾಲೆಯ ಶಿಕ್ಷಕರಿಗೆ ಶಿವಮೊಗ್ಗ ಜಿಲ್ಲಾ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀಯುತ ಬಿ.ವೈ ರಾಘವೇಂದ್ರ ಅವರಿಂದ ಪ್ರಶಸ್ತಿ ಸ್ವೀಕರಿಸಿದ ಕ್ಷಣ
ಕರಾಟೆ ಸ್ಪರ್ಧೆ
Date : 12-08-2022
ಜಿಲ್ಲಾ ಪಂಚಾಯತ್, ಶಿವಮೊಗ್ಗ ಶಾಲಾ ಶಿಕ್ಷಣ ಮತ್ತು ಸಾಕ್ಷಾರತ ಇಲಾಖೆ, ಶಿವಮೊಗ್ಗ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ಶಿವಮೊಗ್ಗ, ಶಿವಮೊಗ್ಗ ಜಿಲ್ಲೆ ಕರಾಟೆ ಅಸೋಸಿಯೇಷನ್ (ರಿ ) ಇವರ ಸಂಯುಕ್ತ ಆಶ್ರಯದಲ್ಲಿ ಶಿವಮೊಗ್ಗ ಜಿಲ್ಲಾ ಮಟ್ಟದ 14/17 ವರ್ಷ ವಯೋಮಿತಿಯ ಶಾಲಾ ಬಾಲಕ ಬಾಲಕಿಯರ ಕರಾಟೆ ಸ್ಪರ್ಧೆ ಆಯೋಜಿಸಲಾಗಿತ್ತು ಅದರಲ್ಲಿ ನಮ್ಮ ಏಕಲವ್ಯ ಕ್ಲಬ್ ನ ಏಳು ಜನ ವಿದ್ಯಾರ್ಥಿಗಳು ಭಾಗವಹಿಸಿದ್ದು ಅದರಲ್ಲಿ ಒಂದು ಚಿನ್ನದ ಪದಕ (ಸಂಜನಾ u) she selected to State karate Championship […]