ಆಜಾದಿ ಕಾ ಅಮೃತ್ ಮಹೋತ್ಸವ ಕಾರ್ಯಕ್ರಮ
ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ನಡೆದ ಪಥ ಸಂಚಲನ ( ಕವಾಯತು) ,ಬ್ಯಾಂಡ್ ಸಟ್ ನಲ್ಲಿ ವಿಜೇತರಾದ ಮತ್ತು ಪರೀಕ್ಷೆಯಲ್ಲಿ ಶೇಕಡಾ 100% ಫಲಿತಾಂಶ ನೀಡಿದ ಶಾಲೆಯ ಶಿಕ್ಷಕರಿಗೆ ಶಿವಮೊಗ್ಗ ಜಿಲ್ಲಾ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀಯುತ ಬಿ.ವೈ ರಾಘವೇಂದ್ರ ಅವರಿಂದ ಪ್ರಶಸ್ತಿ ಸ್ವೀಕರಿಸಿದ ಕ್ಷಣ