ನಾಡಹಬ್ಬ ದಸರಾ ಹಬ್ಬದ ಪ್ರಯುಕ್ತ ಗೊಂಬೆಗಳನ್ನು ಕೂರಿಸುವ ಕಾರ್ಯಕ್ರಮ
ನಾಡಹಬ್ಬ ದಸರಾ ಹಬ್ಬದ ಪ್ರಯುಕ್ತ ಮೈತ್ರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆ ಹಾಗೂ ಕುಮದ್ವತಿ ಪ್ರೌಢಶಾಲೆಯಲ್ಲಿ ಗೊಂಬೆಗಳನ್ನು ಕೂರಿಸುವ ಕಾರ್ಯಕ್ರಮವನ್ನು ಆಚರಿಸಲಾಯಿತು.