ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅಭಿನಂದನೆಗಳು
![]() |
![]() |
![]() |
ದಿನಾಂಕ 6/1/2021 ರಂದು ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಸ್ಪರ್ಧೆಗಳನ್ನು ಏರ್ಪಡಿಸಿದ್ದರು ಈ ಸ್ಪರ್ಧೆಯಲ್ಲಿ ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದು ಅದರಲ್ಲಿ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ವಿನುತಾ ಎಂಎಸ್ ತೃತೀಯ ಸ್ಥಾನ ಹಾಗೂ ಕೊಲಾಜ್ ಮೇಕಿಂಗ್ ನಂದನ್ ಎಂಎಸ್ ತೃತಿಯ ಸ್ಥಾನ ಪಡೆದಿದ್ದು , ಈ ಸ್ಪರ್ಧೆಯಲ್ಲಿ ವಿಜೇತರಾದ ಮತ್ತು ಭಾಗವಹಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆಗಳು