Kumadvathi Science & Commerce PU College,  Shkaripura

Kumadvathi Science & Commerce PU College

Shikaripura
  9480212022
  kscpuccollege@gmail.com
Kumadvathi Science and Commerce Pre-University College > Latest Updates > ಚುನಾವಣೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ

ಚುನಾವಣೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ

ELC (electrol literacy club) ವತಿಯಿಂದ ಪ್ರಸ್ತುತ 2022 ರ ಭಾರತದ ರಾಷ್ಟ್ರಪತಿ ಮತ್ತು ಉಪ ರಾಷ್ಟ್ರಪತಿ ಹುದ್ದೆಗಳಿಗೆ ಚುನಾವಣೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಚುನಾವಣೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ.