ಕೋಟಿ ಕಂಠ ಗಾಯನ ಕಾರ್ಯಕ್ರಮ
ಇಂದು ಸರ್ಕಾರದ ವತಿಯಿಂದ ಆಯೋಜಿಸಿದ್ದ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಕುಮದ್ವತಿ ಪಿಯು ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ವರ್ಗದವರು ಭಾಗವಹಿಸಿದ್ದರು.