News & Events
ನಾಡಹಬ್ಬ ದಸರಾದ ಶುಭಾಶಯಗಳು.
Date : 10-10-2024
ವಿಜಯದಶಮಿಯು ದಸರಾ ಉತ್ಸವದ ಕೊನೆಯ ದಿನವಾಗಿದ್ದು, ಈ ಶುಭ ಸಂದರ್ಭದಲ್ಲಿ ದಸರೆಯ ಶುಭಾಶಯಗಳು.
22th Florence Nightingale Award Bharatanatyam Competition First Prize
Date : 13-07-2024
22th Florence Nightingale Award Bharatanatyam Competition First Prize
Happy Ugadi – 2024
Date : 08-04-2024
Mythri College of Nursing, Shivamogga. “Wishing u a very Happy Ugadi” May this Ugadi bring you joy, health, wealth and good luck through out the year!
75ನೇ ಗಣರಾಜ್ಯೋತ್ಸವ ಕಾರ್ಯಕ್ರಮ
Date : 26-01-2024
ಭಾರತದ ಘನ ಪ್ರಜಾಪ್ರಭುತ್ವದ ಯಶಸ್ವಿಗೆ ಪ್ರತಿಯೊಬ್ಬ ನಾಗರೀಕರು ಜವಾಬ್ದಾರಿಯುತವಾಗಿ ಮತ್ತು ಸಕ್ರೀಯವಾಗಿ ತೊಡಗಿಕೊಳ್ಳಬೇಕು ಎಂದು ಕಾಲೇಜಿನ ವತಿಯಿಂದ ಆಯೋಜಿಸಲಾಗಿದ್ದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮೈತ್ರಿ ಶಿಕ್ಷಣ ಸಮೂಹದ ನಿರ್ದೇಶಕರಾದ ಶ್ರೀಯುತ ನಿಶಿತ್ ಕೆ ಹೆಚ್ ರವರು, ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು. ಶ್ರೀಯುತರು ಮುಂದುವರೆಯುತ್ತಾ ದೇಶದ ಸಂವಿಧಾನದ ರಚನೆ ಮತ್ತು ಪ್ರಜಾಪ್ರಭುತ್ವ ದೇಶವನ್ನಾಗಿಸುವಲ್ಲಿ ಅನೇಕ ಮಹನಿಯರು ತಮ್ಮದೇ ಆದ ಕೊಡುಗೆಯನ್ನು ಸಲ್ಲಿಸಿದ್ದು ಭಾರತೀಯ ಪ್ರಜೆಗಳಾದ ನಾವು ಅವರ ಉದಾತ್ತ ಕೊಡುಗೆಯನ್ನು ಸ್ಮರಿಸುತ್ತಾ ಭವ್ಯ ಭಾರತದ ಏಳಿಗೆಗೆ ಕಾರಣಿಭೂತರಾಗಬೇಕೆಂದು ಕರೆ […]
77 ನೇ ಸ್ವಾತಂತ್ರ್ಯ ದಿನಾಚರಣೆ
Date : 16-08-2023
ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದ ಪ್ರತಿಫಲವಾಗಿ ದೇಶ ಇಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು ವಿಶ್ವಗುರುವಾಗಿ ಜಾಗತಿಕವಾಗಿ ಮುಂಚೂಣಿಯಲ್ಲಿದೆ ಎಂದು ಸಂಸ್ಥೆಯ ಆಡಳಿತಾಧಿಕಾರಿಗಳಾದ ಶ್ರೀ ನಿಶಿತ್ ಕೆ. ಹೆಚ್, ರವರು ಮೈತ್ರಿ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ 77 ನೇ ಸ್ವಾತಂತ್ರ್ಯ ದಿನಾಚರಣೆ ದ್ವಜಾರೋಹಣವನ್ನು ನೆರವೇರಿಸಿ ನುಡಿದರು. ಶ್ರೀಯುತರು ಮುಂದುವರಿಯುತ್ತಾ, ಭಾರತೀಯರಾದ ನಾವೆಲ್ಲರೂ ಸ್ವಾವಲಂಬಿ ದೇಶ ನಿರ್ಮಾಣಕ್ಕಾಗಿ ಪ್ರತಿಯೊಬ್ಬರು ಸದಾ ದೇಶ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಹಾಗೂ ದುಡಿದ ಹಣದಲ್ಲಿ ದೀನ ದುರ್ಬಲರಿಗೆ ಸಹಾಯ ಮಾಡುವ ಮನೋಭಾವನೆಯನ್ನು ಬೆಳಸಿಕೊಳ್ಳಬೇಕು. ಸದೃಢ […]
Independence Day Wishes – 2023
Date : 14-08-2023
Mythri College of Nursing, Shivamogga. “Wishing u a very Happy Independence Day” Let us come together to facilitate our glorious nation and feel proud to be Indian! Happy Independence Day!