76 ನೇ ಗಣರಾಜ್ಯೋತ್ಸವ ದಿನಾಚರಣೆ
“ಭಾರತದ ಘನ ಪ್ರಜಾಪ್ರಭುತ್ವದ ಯಶಸ್ವಿಗೆ ಪ್ರತಿಯೊಬ್ಬ ನಾಗರೀಕರು ಜವಾಬ್ದಾರಿಯುತವಾಗಿ ಮತ್ತು ಸಕ್ರೀಯವಾಗಿ ತೊಡಗಿಕೊಳ್ಳಬೇಕು” ಎಂದುಕಾಲೇಜಿನ ವತಿಯಿಂದಆಯೋಜಿಸಲಾಗಿದ್ದ೭೬ನೇ ಗಣರಾಜ್ಯೋತ್ಸವಕಾರ್ಯಕ್ರಮದಲ್ಲಿ ಮೈತ್ರಿ ಶಿಕ್ಷಣ ಸಮೂಹದ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿಯಾದ ಶ್ರೀಯುತ ನಿಶಿತ್ ಕೆ ಹೆಚ್ರವರು, ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು.
ಶ್ರೀಯುತರು ಮುಂದುವರೆಯುತ್ತಾ ದೇಶದ ಸಂವಿಧಾನದ ರಚನೆ ಮತ್ತು ಪ್ರಜಾಪ್ರಭುತ್ವ ದೇಶವನ್ನಾಗಿಸುವಲ್ಲಿ ಅನೇಕ ಮಹನಿಯರು ತಮ್ಮದೇ ಆದ ಕೊಡುಗೆಯನ್ನು ಸಲ್ಲಿಸಿದ್ದು ಭಾರತೀಯ ಪ್ರಜೆಗಳಾದ ನಾವು ಅವರ ಉದಾತ್ತ ಕೊಡುಗೆಯನ್ನು ಸ್ಮರಿಸುತ್ತಾ ಭವ್ಯ ಭಾರತದ ಏಳಿಗೆಗೆ ಕಾರಣಿಭೂತರಾಗಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಹಾಜರಿದ್ದ ಮೈತ್ರಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಶಾಲಿನಿ ಜೆ ರವರು ಗಣರಾಜ್ಯೋತ್ಸವದ ಸಂದೇಶ ನೀಡಿದರು.
ಕಾರ್ಯಕ್ರಮದಲ್ಲಿ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಶೃತಿ ಎನ್ ಹಾಗೂ ಸಂಸ್ಥೆಯಎಲ್ಲಾ ಬೋಧಕ ಬೋಧಕೇತರ ವರ್ಗದವರು ಹಾಜರಿದ್ದುಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಸಭಾಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು ವಿದ್ಯಾರ್ಥಿಗಳುಆಸಕ್ತಿಯಿಂದಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಕಾರ್ಯಕ್ರಮಲ್ಲಿರಾಷ್ಟಿçÃಯ ಐಕ್ಯತೆಯನ್ನು
ಬಿಂಬಿಸುವ ನೃತ್ಯ ಪ್ರದರ್ಶನವನ್ನುಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮಕ್ಕೆಕು.ವಿದ್ಯಾಶ್ರೀ ಮತ್ತು ಸಂಗಡಿಗರು ಪ್ರಾರ್ಥಿಸಿ, ಕಾರ್ಯಕ್ರಮವನ್ನುಕು.ಪ್ರೀತಿ ಆರ್ರವರು ನಿರೂಪಿಸಿದರು.