Swamy Vivekananda Jayanti and Sankranti Utsava 15-01-2025
ಸ್ವಾಮಿ ವಿವೇಕಾನಂದ ಜಯಂತಿ ಹಾಗೂ ಸಂಕ್ರಾಂತಿ ಉತ್ಸವದ ಪ್ರಯುಕ್ತ ಮೈತ್ರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಮತ್ತು ಸಂಕ್ರಾಂತಿ ಉತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.